ಅರ್ಥ : ಯಾವುದಾದರು ಗುಪ್ತವಾದ ಮಾತು ಮೊದಲಾದವುಗಳನ್ನು ಹೇಳುವುದು ಅಥವಾ ಮುಂದಿಡುವುದು
ಉದಾಹರಣೆ :
ಅವನು ತನ್ನ ಕಪ್ಪು ಹಣವನ್ನೆಲ್ಲ ಪೊಲೀಸರ ಮುಂದೆ ತೆರೆದಿಟ್ಟನು.
ಸಮಾನಾರ್ಥಕ : ಬಹಿರಂಗಗೊಳಿಸು, ಬಹಿರಂಗಪಡಿಸು
ಇತರ ಭಾಷೆಗಳಿಗೆ ಅನುವಾದ :
किसी गुप्त बात आदि को बताना या सामने रखना।
उसने अपने काले धन का खुलासा किया।ಅರ್ಥ : ಪ್ರಸ್ತುತಿ ಪಡಿಸುವ ಪ್ರಕ್ರಿಯೆ
ಉದಾಹರಣೆ :
ಅವನು ತನ್ನ ವಿಚಾರವನ್ನು ಸಭೆಯಲ್ಲಿ ತೆರೆದಿಟ್ಟ.
ಸಮಾನಾರ್ಥಕ : ಮುಂದಿಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗುಪ್ತವಾದ ಅಥವಾ ರಹಸ್ಯವಾದ ಮಾತುಗಳು ಬಯಲು ಮಾಡುವ ಪ್ರಕ್ರಿಯೆ
ಉದಾಹರಣೆ :
ಅವರ ರಹಸ್ಯ ಬಯಲಾಯಿತು.
ಸಮಾನಾರ್ಥಕ : ಬಿಚ್ಚು, ಬಿಡಿಸು, ಬಿಡುಸು, ರಹಸ್ಯ ತೆರೆದಿಡು, ರಹಸ್ಯ ಬಯಲು ಮಾಡು, ರಹಸ್ಯ ಬಿಚ್ಚು, ರಹಸ್ಯ ಬಿಡಿಸು, ರಹಸ್ಯ ಬಿಡುಸು, ರಹಸ್ಯ-ತೆರೆದಿಡು, ರಹಸ್ಯ-ಬಯಲು ಮಾಡು, ರಹಸ್ಯ-ಬಿಚ್ಚು, ರಹಸ್ಯ-ಬಿಡಿಸು, ರಹಸ್ಯ-ಬಿಡುಸು
ಇತರ ಭಾಷೆಗಳಿಗೆ ಅನುವಾದ :
गुप्त या गूढ़ बात का प्रकट होना।
उसका रहस्य खुल गया।