ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
ಸಮಾನಾರ್ಥಕ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
ಇತರ ಭಾಷೆಗಳಿಗೆ ಅನುವಾದ :हिन्दी
किसी के धोखे में फँसने की क्रिया।
ಅರ್ಥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
ಉದಾಹರಣೆ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
ಸಮಾನಾರ್ಥಕ : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
ಇತರ ಭಾಷೆಗಳಿಗೆ ಅನುವಾದ :हिन्दी English
कठिनाई या अड़चन में पड़ना।
Place in a confining or embarrassing position.
ಸ್ಥಾಪನೆ