ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಬ್ಬಾಳಿಕೆಗೆ ಒಳಗಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ

ಉದಾಹರಣೆ : ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.

ಸಮಾನಾರ್ಥಕ : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ತುಳಿತಕ್ಕೆ ಸಿಕ್ಕಿದಂತಹ, ದಬ್ಬಾಳಿಕೆಗೆ ಒಳಗಾದ, ದಬ್ಬಾಳಿಕೆಗೆ ಒಳಗಾದಂತ, ದಲಿತ, ದಲಿತನಾದ, ದಲಿತನಾದಂತ, ದಲಿತನಾದಂತಹ


ಇತರ ಭಾಷೆಗಳಿಗೆ ಅನುವಾದ :

जिसे दबाकर बहुत हीन कर दिया गया हो।

फिरंगियों द्वारा पददलित भारतीय समाज अंदर ही अंदर सुलग रहा था।
अवमर्दित, दलित, पददलित, पदाक्रांत, पदाक्रान्त, पाददलित, पामाल

Abused or oppressed by people in power.

downtrodden