ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಾಟು ಪದದ ಅರ್ಥ ಮತ್ತು ಉದಾಹರಣೆಗಳು.

ದಾಟು   ಕ್ರಿಯಾಪದ

ಅರ್ಥ : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ

ಉದಾಹರಣೆ : ಕೈದಿಯು ಜೈಲಿನ ಗೋಡನ್ನು ಹಾರಿಹೋದನು.

ಸಮಾನಾರ್ಥಕ : ಹಾರಿಹೋಗು


ಇತರ ಭಾಷೆಗಳಿಗೆ ಅನುವಾದ :

इस पार से उस पार जाना।

कैदी जेल की दीवार लाँघ गया।
अवलंघना, टपना, टापना, डाँकना, डांकना, फरकना, फलाँगना, फलांगना, फाँदना, फांदना, लाँघना, लांघना

Walk with long steps.

He strode confidently across the hall.
stride

ಅರ್ಥ : (ದಾರಿ) ದಾಟುವ ಪ್ರಕ್ರಿಯೆ

ಉದಾಹರಣೆ : ಮಾತನಾಡುತ್ತಾ ಆಡುತ್ತಾ ನಾವು ರಸ್ತೆ ದಾಟಿದೆವು.

ಸಮಾನಾರ್ಥಕ : ದಾರಿ ಸವಿಸು, ಸಾಗು


ಇತರ ಭಾಷೆಗಳಿಗೆ ಅನುವಾದ :

(रास्ता) तय करना।

बात करते-करते हमने रास्ता काट लिया।
काटना

Travel across or pass over.

The caravan covered almost 100 miles each day.
cover, cross, cut across, cut through, get across, get over, pass over, track, traverse

ಅರ್ಥ : ರಸ್ತೆಯ ಮೇಲೆ ನಡೆದುಕೊಂಡು ಹೋಗುವ ಪ್ರಕ್ರಿಯೆ

ಉದಾಹರಣೆ : ದಾರಿ ಸವಿಸಿದ್ದು ನಮಗೆ ಗೊತ್ತೆಯಾಗಲಿಲ್ಲ.

ಸಮಾನಾರ್ಥಕ : ದಾರಿ ಸವಿಸು


ಇತರ ಭಾಷೆಗಳಿಗೆ ಅನುವಾದ :

रास्ता तय होना।

रास्ता कब कट गया हमें पता ही नहीं चला।
कटना

ಅರ್ಥ : ಸರೋವರ, ನದಿ, ಸಮುದ್ರ, ಮುಂತಾದವುಗಳ ಒಂದು ತೀರದಿಂದ ಮತ್ತೊಂದು ತೀರಕ್ಕೆ ಹೋಗುವ ಪ್ರಕ್ರಿಯೆ

ಉದಾಹರಣೆ : ನಾವಿಕನು ಮೂರು ಗಂಟೆಯೊಳಗೆ ನದಿಯನ್ನು ದಾಟಿದ.


ಇತರ ಭಾಷೆಗಳಿಗೆ ಅನುವಾದ :

झील, नदी, समुद्र आदि के एक किनारे से दूसरे तक ले जाना।

नाविक ने तीन घंटे में नदी पार कराई।
तारना, पार उतारना, पार कराना, पार लगाना

ಅರ್ಥ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು

ಉದಾಹರಣೆ : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.

ಸಮಾನಾರ್ಥಕ : ದಾಟಿಹೋಗು, ಹಾರಿಹೋಗು


ಇತರ ಭಾಷೆಗಳಿಗೆ ಅನುವಾದ :

उछलकर इस पार से उस पार जाना।

हम लोग पाठशाला जाने के लिए एक नाला लाँघते थे।
अवलंघना, डाँकना, डांकना, नाँधना, नांधना, फरकना, फलाँगना, फलांगना, फाँदना, फांदना, लाँघना, लांघना

Cover or traverse by taking long steps.

She strode several miles towards the woods.
stride

ದಾಟು   ನಾಮಪದ

ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ

ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.

ಸಮಾನಾರ್ಥಕ : ದಾಟಿಹೋಗು, ದಾಟುವಿಕೆ, ಲಂಘನ, ಹಾರಿಹೋಗು, ಹಾರು, ಹಾರುವಿಕೆ


ಇತರ ಭಾಷೆಗಳಿಗೆ ಅನುವಾದ :

लांघने की क्रिया या भाव।

कैदखाने की ऊँची दीवारें भी कैदियों के लंघन को रोक नहीं पाती हैं।
लंघन, लङ्घन

ಅರ್ಥ : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ

ಉದಾಹರಣೆ : ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.

ಸಮಾನಾರ್ಥಕ : ಆಚೆಗೆ ಹೋಗುವ ಸಾಧನ, ಒಡ್ಡು, ದಾಟುವ, ಪೂಲು, ಸಂಕ, ಸೇತುವೆ


ಇತರ ಭಾಷೆಗಳಿಗೆ ಅನುವಾದ :

नदियों आदि के ऊपर,उन्हें पार करने के लिए नावें पाटकर,मोटे रस्से बाँधकर या खम्भों पर पटरियाँ आदि बिछाकर बनाया हुआ रास्ता और उससे संबंध रखने वाली सारी रचना।

नदियों पर जगह-जगह पुल बनाए जा रहे हैं।
पुल, लंघनक, लङ्घनक, सेत, सेतु

A structure that allows people or vehicles to cross an obstacle such as a river or canal or railway etc..

bridge, span