ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ
ಉದಾಹರಣೆ : ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.
ಸಮಾನಾರ್ಥಕ : ಅನುಕರಣೆ ಮಾಡು, ಅನುಕರಿಸು, ನಕಲು, ನಕಲು-ಮಾಡು
ಇತರ ಭಾಷೆಗಳಿಗೆ ಅನುವಾದ :हिन्दी English
किसी के बात-व्यवहार, हाव-भाव आदि को वैसे ही करना।
Reproduce someone's behavior or looks.
ಸ್ಥಾಪನೆ