ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಡೆಯುವ ಪದದ ಅರ್ಥ ಮತ್ತು ಉದಾಹರಣೆಗಳು.

ನಡೆಯುವ   ಗುಣವಾಚಕ

ಅರ್ಥ : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ

ಉದಾಹರಣೆ : ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.

ಸಮಾನಾರ್ಥಕ : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಅನಿವಾರ್ಯವಾದಂತಹ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವಂತ, ನಡೆಯುವಂತಹ


ಇತರ ಭಾಷೆಗಳಿಗೆ ಅನುವಾದ :

जो टले नहीं, अवश्य ही हो।

हर जन्म लेनेवाले जीव की मृत्यु अवश्यंभावी है।
अटल, अटलनीय, अनिवार्य, अबाध्य, अमिट, अवश्यंभावी, अवश्यम्भावी, अवाय, अवारण, अवारणीय, अवार्य, तय

Invariably occurring or appearing.

The inevitable changes of the seasons.
inevitable

ಅರ್ಥ : ಯಾರು ತಮ್ಮ ಕಾಲಿನ ಬಲದಿಂದ ನಡೆಯುತ್ತಿರುವರೋ

ಉದಾಹರಣೆ : ಮಮತೆ ತುಂಬಿದ ತಾಯಿಯು ತನ್ನ ನಡೆಯುತ್ತಿದ ಮಗುವನ್ನು ಎತ್ತುಕೊಂಡಳು.

ಸಮಾನಾರ್ಥಕ : ನಡೆಯುತ್ತಿದ್ದ, ನಡೆಯುತ್ತಿದ್ದಂತ, ನಡೆಯುತ್ತಿರುವ, ನಡೆಯುತ್ತಿರುವಂತ, ನಡೆಯುತ್ತಿರುವಂತಹ, ನಡೆಯುವಂತ, ನಡೆಯುವಂತಹ


ಇತರ ಭಾಷೆಗಳಿಗೆ ಅನುವಾದ :

जो अपने पैरों पर चल रहा हो।

माँ ने ममतावश पदस्थ बालक को गोद में उठा लिया।
पदस्थ

ನಡೆಯುವ   ನಾಮಪದ

ಅರ್ಥ : ಅವಶ್ಯವಾಗಿ ನಡೆಯುವ ಮಾತು ಅಥವಾ ಘಟನೆ

ಉದಾಹರಣೆ : ಆಗುವುದನ್ನು ಯಾರಿಂದಲೂ ತಡೆಯಲಾಗುವುದಿಲ್ಲ

ಸಮಾನಾರ್ಥಕ : ಆಗುವ, ಬರುವ, ಸಂಭವಿಸುವ


ಇತರ ಭಾಷೆಗಳಿಗೆ ಅನುವಾದ :

अवश्य होने या होकर रहनेवाली बात या घटना।

होनी को कोई नहीं टाल सकता।
आगम, उंचौनी, दैव, नियति, भवितव्यता, भावी, शुदनी, होतब, होतव्य, होतव्यता, होनहार, होनी

An event (or a course of events) that will inevitably happen in the future.

destiny, fate