ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಗಾಲೋಟ ಪದದ ಅರ್ಥ ಮತ್ತು ಉದಾಹರಣೆಗಳು.

ನಾಗಾಲೋಟ   ನಾಮಪದ

ಅರ್ಥ : ಎರಡೂ ಕಾಲುಗಳನ್ನು ಒಟ್ಟಿಗೆ ಎತ್ತಿಕೊಂಡು ಓಡುವಂತಹ ಕುದುರೆಯ ಓಟ

ಉದಾಹರಣೆ : ಮೈದಾನದಲ್ಲಿ ನಾಗಾಲೋಟದಿಂದ ಕುದುರೆಗಳು ಓಡುತ್ತಿರುವುದನ್ನು ನೋಡಿದೆವು.

ಸಮಾನಾರ್ಥಕ : ವೇಗವಾಗಿ


ಇತರ ಭಾಷೆಗಳಿಗೆ ಅನುವಾದ :

घोड़े की वह चाल जिसमें वह दो पैर साथ उठाकर दौड़ता है।

हल्दी घाटी के मैदान में चेतक सरपट चाल चल रहा था।
पोइया, पोई, प्लुति, सरपट, सरपट चाल

A smooth three-beat gait. Between a trot and a gallop.

canter, lope