ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹಿಟ್ಟಿಗೆ ನೀರನ್ನು ಹಾಕಿ ನಾದುವ ಅಥವಾ ಕಲಸುವ ಪ್ರಕ್ರಿಯೆ
ಉದಾಹರಣೆ : ಅತ್ತೆಯು ಹಿಟ್ಟನ್ನು ನಾದುತ್ತಿದ್ದಾಳೆ.
ಸಮಾನಾರ್ಥಕ : ಕಲಸು, ಹಿಚುಕು
ಇತರ ಭಾಷೆಗಳಿಗೆ ಅನುವಾದ :हिन्दी English
पानी मिलाकर हाथों से दबाना या मलना।
Make uniform.
ಅರ್ಥ : ನಾದು ಅಥವಾ ಕಲಸುವ ಕೆಲಸ ಮಾಡುವ ಪ್ರಕ್ರಿಯೆ
ಉದಾಹರಣೆ : ಹಿಟ್ಟನ್ನು ನಾದಲಾಗಿದೆ ರೊಟ್ಟಿಯನ್ನು ಮಾಡಿ.
ಸಮಾನಾರ್ಥಕ : ಕಲಸು, ಕೂಡಿಸು
ಇತರ ಭಾಷೆಗಳಿಗೆ ಅನುವಾದ :हिन्दी
गूँधने या माँड़ने का काम होना।
ಸ್ಥಾಪನೆ