ಅರ್ಥ : ಯಾವುದು ಸತ್ತು ಹೋಗಿದೆಯೋ
ಉದಾಹರಣೆ :
ಸತ್ತವ್ಯಕ್ತಿಯನ್ನು ದಫನ್ ಮಾಡಲು ಹೋಗುತ್ತಿದ್ದಾನೆ.
ಸಮಾನಾರ್ಥಕ : ಆಗಿಹೋದ, ಕಳೇಬರ, ಜೀವ ಹೋದ, ಜೀವವಿಲ್ಲದ, ತೀರಿಹೋದ, ನಿರ್ಜೀವಮಯ, ಮಡಿದ, ಮೃತ, ಶವ, ಸತ್ತ, ಸತ್ತುಹೋದ, ಹೆಣ
ಇತರ ಭಾಷೆಗಳಿಗೆ ಅನುವಾದ :
जो मरा हुआ हो।
वे मृत व्यक्ति को दफ़नाने जा रहे हैं।No longer having or seeming to have or expecting to have life.
The nerve is dead.ಅರ್ಥ : ಪ್ರಾಣ ಅಥವಾ ಜೀವ ಇಲ್ಲದಿರುವುದು
ಉದಾಹರಣೆ :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
ಸಮಾನಾರ್ಥಕ : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದಂತ, ನಿರ್ಜೀವವಾದಂತಹ
ಇತರ ಭಾಷೆಗಳಿಗೆ ಅನುವಾದ :