ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪತ್ರೆ ಪದದ ಅರ್ಥ ಮತ್ತು ಉದಾಹರಣೆಗಳು.

ಪತ್ರೆ   ನಾಮಪದ

ಅರ್ಥ : ಮರ-ಗಿಡಗಳಲ್ಲಿ ಬೆಳೆಯುವ ವಿಶೇಷವಾಗಿ ಹಸಿರು ಬಣ್ಣದ ಅವಯವವು ತೆಳ್ಳಗಿದ್ದು, ಸಣ್ಣಗಿದ್ದು ಮತ್ತು ಅದರ ಟೊಗಟೆಯಿಂದ ಹೊರ ಬರುವುದು

ಉದಾಹರಣೆ : ಆ ತೋಟದಲ್ಲಿ ಬಿದ್ದ ಒಣ ಎಲೆಗಳನ್ನು ಒಂದು ಕಡೆಗೆ ಹರಡುತ್ತಿದ್ದಾರೆ.

ಸಮಾನಾರ್ಥಕ : ಎಲೆ, ಪರ್ಣ


ಇತರ ಭಾಷೆಗಳಿಗೆ ಅನುವಾದ :

पेड़-पौधों में होने वाला विशेषकर हरे रंग का वह पतला, हल्का अवयव जो उसकी टहनियों से निकलता है।

वह बाग में गिरे सूखे पत्ते एकत्र कर रहा है।
छद, दल, पत्ता, पत्र, पत्रक, परन, पर्ण, पात, वर्ह

The main organ of photosynthesis and transpiration in higher plants.

foliage, leaf, leafage

ಅರ್ಥ : ತುಂಬಾ ಅಗಲವಾದ ಮತ್ತು ಉದ್ದವಾದ ಎಲೆ

ಉದಾಹರಣೆ : ಇರುಳ್ಳಿ, ಹುಲ್ಲು ಇತ್ಯಾದಿಗಳ ಎಲೆಯನ್ನು ಪತ್ರೆ ಎಂದು ಕರೆಯುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

बहुत सकरी और लम्बी पत्ती।

प्याज, घास आदि की पत्तियों को पात कहते हैं।
पत्ती, पत्र, पात

A long slender leaf.

elongate leaf, linear leaf

ಅರ್ಥ : ದಾಲಚಿನ್ನಿಗಿಡ, ಲವಂಗ ಚಕ್ಕೆ ಜಾತಿಯ ಮರದ ಪತ್ರ ಅದನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸುತ್ತಾರೆ

ಉದಾಹರಣೆ : ಲವಂಗವನ್ನು ಅಡುಗೆಯಲ್ಲಿ ಬಳಸುವುದರಿಂದ ಭೋಜನವು ಸ್ವಾದಿಷ್ಟಭರಿತವಾಗುತ್ತದೆ.

ಸಮಾನಾರ್ಥಕ : ದೇವಕುಸುಮ, ಲವಂಗ, ಲವಂಗ ಪತ್ರೆ


ಇತರ ಭಾಷೆಗಳಿಗೆ ಅನುವಾದ :

दालचीनी की जाति के एक पेड़ का पत्ता जो खाद्य मसाले के रूप में उपयोग होता है।

तेजपत्ते के उपयोग से भोजन स्वादिष्ट बनता है।
तमाल पत्र, तेज, तेजपत्ता, तेजपात, त्वच, त्वचापात्र, पत्राढ्य, पर्णी, पूतिदला, शकच्छद

Dried leaf of the bay laurel.

bay leaf