ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿತ್ಯಾಗ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಪರಿತ್ಯಾಗ ಮಾಡು   ಕ್ರಿಯಾಪದ

ಅರ್ಥ : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)

ಉದಾಹರಣೆ : ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.

ಸಮಾನಾರ್ಥಕ : ತ್ಯಜಿಸು, ತ್ಯಾಗ ಮಾಡು, ಬಿಟ್ಟು ಬಿಡು, ಬಿಡು


ಇತರ ಭಾಷೆಗಳಿಗೆ ಅನುವಾದ :

उपयोग या सेवन न करना (जो पहले की जाती हो)।

मोहन ने दो महीने पहले ही शराब छोड़ी।
छोड़ देना, छोड़ना, त्याग देना, त्याग रखना, त्यागना, परित्याग करना, परित्यागना