ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾದಾರ್ಪಣೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಪಾದಾರ್ಪಣೆ ಮಾಡು   ಕ್ರಿಯಾಪದ

ಅರ್ಥ : ಯಾವುದೇ ಕೆಲಸ, ವ್ಯವಸಾಯ ಇತ್ಯಾದಿಗಳನ್ನು ಪ್ರಾರಂಭಿಸುವುದು ಅಥವಾ ಯಾವುದೇ ವಿಶೇಷ ಕಾರ್ಯ-ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡುವ ಪ್ರಕ್ರಿಯೆ

ಉದಾಹರಣೆ : ಮೋಹನನು ಇತ್ತೀಚೆಗೆ ಬ್ಯಾಂಕಿಂಗ್ ವ್ಯವಹಾರಗಳಿಗೆ ಇಳಿಯುತ್ತಿದ್ದಾನೆ.

ಸಮಾನಾರ್ಥಕ : ಇಳಿ


ಇತರ ಭಾಷೆಗಳಿಗೆ ಅನುವಾದ :

कोई काम, व्यवसाय आदि शुरू करना या किसी विशेष कार्य-क्षेत्र में पदार्पण करना।

पूँजीपति आजकल बैंकिंग कारोबार में भी उतर रहे हैं।
आना, उतरना