ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾಶ ಪದದ ಅರ್ಥ ಮತ್ತು ಉದಾಹರಣೆಗಳು.

ಪಾಶ   ನಾಮಪದ

ಅರ್ಥ : ತಂತಿ ಅಥವಾ ದಾರದಿಂದ ಮಾಡಿರುವ ಜಾಲದಿಂದ ಮೀನುಗಳು, ಹಕ್ಕಿಗಳನ್ನು ಹಿಡಿಯಲು ಬಳಸುವರು

ಉದಾಹರಣೆ : ಕೊನೆಗೂ ಪರಿವಾಳ ಬೇಡನ ಜಾಲದಲ್ಲಿ ಸಿಕ್ಕಿಬಿದ್ದಿತು

ಸಮಾನಾರ್ಥಕ : ಜಾಲ, ಬಲೆ


ಇತರ ಭಾಷೆಗಳಿಗೆ ಅನುವಾದ :

तार या सूत आदि का वह पट जिसका व्यवहार मछलियों, चिड़ियों आदि को फँसाने के लिए होता है।

अंततः कबूतर शिकारी के जाल में फँस ही गये।
आनाय, जाल, पाश

A trap made of netting to catch fish or birds or insects.

net

ಅರ್ಥ : ಹಗ್ಗ, ನೂಲು ಮೊದಲಾದವುಗಳ ಬಲೆ ಮಧ್ಯೆದಲ್ಲಿ ಸಿಕ್ಕಿಕೊಳ್ಳುವ ಜೀವಿ ಬಂಧನಕ್ಕೊಳ್ಳಗಾಗುತ್ತದೆ ಮತ್ತು ಬಲೆಯನ್ನು ಗಟ್ಟಿಯಾಗಿ ಕಟ್ಟುವುದರಿಂದ ಪ್ರಾಯಶಃ ಸತ್ತು ಹೋಗುತ್ತದೆ

ಉದಾಹರಣೆ : ಬೇಟೆಗಾರನು ಮೊಲವನ್ನು ಬಲೆಯಿಂದ ಬಂಧಿಸಿದನು.

ಸಮಾನಾರ್ಥಕ : ಕಟ್ಟು, ಜಾಲ, ಬಂಧನ, ಬಲೆ, ಹಗ್ಗ


ಇತರ ಭಾಷೆಗಳಿಗೆ ಅನುವಾದ :

रस्सी, तार आदि का घेरा जिसके बीच में पड़ने से जीव बंध जाता है, और बंधन कसने से प्रायः मर भी सकता है।

शिकारी ने खरगोश को पाश से बाँध दिया।
पाश, फँसरी, फँसौरी, फंदा, फन्दा, फाँद, बाँगुर

A trap for birds or small mammals. Often has a slip noose.

gin, noose, snare