ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೂಜಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಪೂಜಿಸು   ಕ್ರಿಯಾಪದ

ಅರ್ಥ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

ಉದಾಹರಣೆ : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

ಸಮಾನಾರ್ಥಕ : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


ಇತರ ಭಾಷೆಗಳಿಗೆ ಅನುವಾದ :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

ಅರ್ಥ : ಪೂಜೆ ಮಾಡುವ ಪ್ರಕ್ರಿಯೆ

ಉದಾಹರಣೆ : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

ಸಮಾನಾರ್ಥಕ : ಆರಾದಿಸು, ಉಪಾಸನೆ ಮಾಡು, ಪೂಜೆ ಮಾಡು


ಇತರ ಭಾಷೆಗಳಿಗೆ ಅನುವಾದ :

पूजा जाना।

सावन में शंकर भगवान खूब पुजते हैं।
पुजना

ಅರ್ಥ : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು

ಉದಾಹರಣೆ : ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.

ಸಮಾನಾರ್ಥಕ : ಆರಾದಿಸು, ಉಪಾಸನೆ ಮಾಡು, ಸೇವೆ ಮಾಡು ಔಪಾಸನೆ ಮಾಡು


ಇತರ ಭಾಷೆಗಳಿಗೆ ಅನುವಾದ :

भक्ति अथवा श्रद्धा सहित किसी की सेवा करना।

मैं अपने गुरुजी को पूजती हूँ।
पूजना

Attend religious services.

They worship in the traditional manner.
worship

ಅರ್ಥ : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.

ಸಮಾನಾರ್ಥಕ : ಅರ್ಪಣೆ ಮಾಡು, ಅರ್ಪಿಸು, ಪೂಜೆ ಮಾಡು


ಇತರ ಭಾಷೆಗಳಿಗೆ ಅನುವಾದ :

श्रद्धापूर्वक देवता, समाधि आदि पर अर्पण करना।

उसने शिव प्रतिमा पर जल, अक्षत, पुष्प और बेल पत्र चढ़ाया।
अरपना, अर्पण करना, अर्पना, चढ़ाना, भेंट चढ़ाना

Present as an act of worship.

Offer prayers to the gods.
offer, offer up