ಅರ್ಥ : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
ಉದಾಹರಣೆ :
ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕುಡಿಯಬಹುದಾದ ಪದಾರ್ಥ
ಉದಾಹರಣೆ :
ಬೇಸಿಗೆ ಕಾಲದಲ್ಲಿ ಹೆಚ್ಚು ಪಾನೀಯವನ್ನು ಸೇವಿಸಬೇಕು.
ಸಮಾನಾರ್ಥಕ : ಪಾನೀಯ
ಇತರ ಭಾಷೆಗಳಿಗೆ ಅನುವಾದ :