ಅರ್ಥ : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ
ಉದಾಹರಣೆ :
ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.
ಸಮಾನಾರ್ಥಕ : ಪ್ರಕಟವಾದ, ಪ್ರಕಟವಾದಂತ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಕಾಶನಗೊಳಿಸಲು ಯೋಗ್ಯವಾದ ಅಥವಾ ಪ್ರಕಟವಾಗುವಂತಹ
ಉದಾಹರಣೆ :
ಅವರ ಮೂರು ಪ್ರಕಾಶಗೊಂಡಂತಹ ರಚನೆಗಳು ಪ್ರೆಸ್ಸಿನಲ್ಲಿವೆ.
ಸಮಾನಾರ್ಥಕ : ಪ್ರಕಟವಾದ, ಪ್ರಕಟವಾದಂತ, ಪ್ರಕಾಶನಗೊಂಡ, ಪ್ರಕಾಶನಗೊಂಡಂತ, ಪ್ರಕಾಶನಗೊಂಡಂತಹ, ಪ್ರಕಾಶನವಾದ, ಪ್ರಕಾಶನವಾದಂತ, ಪ್ರಕಾಶನವಾದಂತಹ
ಇತರ ಭಾಷೆಗಳಿಗೆ ಅನುವಾದ :
Suitable for publication.
publishable