ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಯತ್ನ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಯತ್ನ   ನಾಮಪದ

ಅರ್ಥ : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ

ಉದಾಹರಣೆ : ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.

ಸಮಾನಾರ್ಥಕ : ಅಪರಾಧದ ಯೋಜನೆ, ಆಕ್ರಮಣ, ಆಪಾದನೆ, ಖಟ್ಲೆ, ದಾವೆ, ಫಿರ್ಯಾದು


ಇತರ ಭಾಷೆಗಳಿಗೆ ಅನುವಾದ :

अपकार के निवारण या क्षतिपूर्ति के निमित्त की गई न्यायालय में प्रार्थना।

न्यायालय ने प्रतिवादी को अभियोग के अनुरूप मुआवज़ा देने कहा।
अभियुक्ति, अभियोग, अभिहार, अभ्याहार, नालिश, फरियाद, फर्याद, फ़रियाद

The lawyers acting for the state to put the case against the defendant.

prosecution

ಅರ್ಥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ಉದಾಹರಣೆ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

ಸಮಾನಾರ್ಥಕ : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯಾಸ, ಯತ್ನ, ಹಿಂಬಾಲಿಸುವುದು


ಇತರ ಭಾಷೆಗಳಿಗೆ ಅನುವಾದ :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

ಅರ್ಥ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

ಉದಾಹರಣೆ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

ಸಮಾನಾರ್ಥಕ : ಅಭ್ಯಾಸ, ತಪಸ್ಸು, ಯತ್ನ, ಸತತ ಪ್ರಯತ್ನ, ಸಾಧನೆ, ಸಿದ್ಧಿ


ಇತರ ಭಾಷೆಗಳಿಗೆ ಅನುವಾದ :

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

ಅರ್ಥ : ಪ್ರಯತ್ನ ಅಥವಾ ಉದ್ಯೋಗದಿಂದ ಅಲ್ಲಿ-ಇಲ್ಲಿ ಓಡಾಡ ಬೇಕಾಗುತ್ತದೆ

ಉದಾಹರಣೆ : ಮಹೇಶನು ಬಹಳ ಪರಿಶ್ರಮ ಪಟ್ಟು ತನ್ನ ತಮ್ಮನಿಗೆ ಕೆಲಸವನ್ನು ಕೊಡಿಸಿದನು.

ಸಮಾನಾರ್ಥಕ : ಓಡಾಟ, ಪರಿಶ್ರಮ, ಪ್ರಯಾಸ


ಇತರ ಭಾಷೆಗಳಿಗೆ ಅನುವಾದ :

वह प्रयत्न या उद्योग जिसमें इधर-उधर दौड़ना पड़े।

महेश ने बहुत दौड़-धूप करके अपने भाई को नौकरी दिलवाई।
आपाधापी, दौड़ भाग, दौड़-धूप, दौड़धूप, दौड़भाग, धौंज, भाग-दौड़, भागदौड़, रपट्टा

ಅರ್ಥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ಉದಾಹರಣೆ : ಸುಂದರತೆಯಲ್ಲಿ ಸುಂದರವಾಗುವ ಭಾವ.

ಸಮಾನಾರ್ಥಕ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


ಇತರ ಭಾಷೆಗಳಿಗೆ ಅನುವಾದ :

वह जिसमें होने की क्रिया निहित हो।

सुंदरता में सुंदर होने का भाव है।
भाव

ಅರ್ಥ : ಯಾವುದೇ ಕೆಲಸವನ್ನು ಪೂರೈಸಲು ಮಾಡಲಾಗುವ ಅಗತ್ಯ ಪ್ರಯತ್ನಗಳು

ಉದಾಹರಣೆ : ಬಹಳಷ್ಟು ಪರಿಶ್ರಮದ ನಂತರ ನನಗೆ ವಿದ್ಯಾಲಯದಲ್ಲಿ ಪ್ರವೇಶ ದೊರೆಯಿತು.

ಸಮಾನಾರ್ಥಕ : ಕಠಿಣ ಪರಿಶ್ರಮ, ಪರಿಶ್ರಮ, ಪ್ರಯಾಸ


ಇತರ ಭಾಷೆಗಳಿಗೆ ಅನುವಾದ :

किसी काम को पूरा करने के लिए किया जाने वाला अत्यधिक प्रयास।

बड़ी कसरत के बाद मुझे महाविद्यालय में प्रवेश मिला।
मज़दूरों को कड़ी मेहनत के बाद मुश्किल से दो वक्त का खाना मिलता है।
अत्यधिक परिश्रम, कठिन परिश्रम, कड़ी मेहनत, कसरत, मशक्कत, सख़्त मेहनत, सख्त मेहनत