ಅರ್ಥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು
ಉದಾಹರಣೆ :
ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.
ಸಮಾನಾರ್ಥಕ : ಒಂದಾದ, ಒಳಹೊಕ್ಕ, ಕೂಡಿ, ಕೂಡಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ
ಇತರ ಭಾಷೆಗಳಿಗೆ ಅನುವಾದ :
किसी कार्य आदि को करने के लिए साथ करना या किसी काम, दल आदि में रखना।
इस कार्य में अच्छे लोगों को शामिल कीजिए।