ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ಉದಾಹರಣೆ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ಸಮಾನಾರ್ಥಕ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ಇತರ ಭಾಷೆಗಳಿಗೆ ಅನುವಾದ :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.ಅರ್ಥ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
ಉದಾಹರಣೆ :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
ಸಮಾನಾರ್ಥಕ : ಚಿತ್ರಣ, ತಪಶೀಲು, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ
ಇತರ ಭಾಷೆಗಳಿಗೆ ಅನುವಾದ :
A graphic or vivid verbal description.
Too often the narrative was interrupted by long word pictures.ಅರ್ಥ : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
ಉದಾಹರಣೆ :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
ಸಮಾನಾರ್ಥಕ : ಕೊಂಡಾಟ, ಗುಣಗಾನ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ
ಇತರ ಭಾಷೆಗಳಿಗೆ ಅನುವಾದ :
An expression of approval and commendation.
He always appreciated praise for his work.ಅರ್ಥ : ಪ್ರಶಂಸೆಯನ್ನು ಮಾಡಿದಂತಹ
ಉದಾಹರಣೆ :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
ಸಮಾನಾರ್ಥಕ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
ಇತರ ಭಾಷೆಗಳಿಗೆ ಅನುವಾದ :
Regarded with admiration.
admiredಅರ್ಥ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ಉದಾಹರಣೆ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
ಸಮಾನಾರ್ಥಕ : ತಿಳಿಸು, ಪ್ರಶಂಸಿಸು, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate