ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಾಯಶ್ಚಿತ್ತ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವುದೇ ಪಾಪ ಕಾರ್ಯಗಳನ್ನು ಮಾಡಿದರೆ ಆ ದೋಷದಿಂದ ಮುಕ್ತಿ ಪಡೆಯಲು ಧಾರ್ಮಿಕ ಅಥವಾ ಒಳ್ಳೆಯ ಕೆಲಸಗಳನ್ನು ಮಾಡುತ್ತಾರೆ

ಉದಾಹರಣೆ : ಹಿಂದೂ ಸಂಪ್ರದಾಯದ ಜನರು ಪಾಪದ ಪ್ರಾಯಶ್ಚಿತಕ್ಕಾಗಿ ತೀರ್ಥಕ್ಷೇತ್ರಗಳ ದರ್ಶನ, ದಾನ-ಧರ್ಮಗಳನ್ನು ಮಾಡುತ್ತಾರೆ.

ಸಮಾನಾರ್ಥಕ : ಪ್ರಾಯಶ್ಚಿತ


ಇತರ ಭಾಷೆಗಳಿಗೆ ಅನುವಾದ :

कोई पाप करने पर उसके दोष से मुक्त होने के लिए किया जानेवाला कोई धार्मिक या अच्छा काम।

हिंदूलोग अपने पापों का प्रायश्चित करने के लिए तीर्थ,दान आदि करते हैं।
निष्कृति, प्रायश्चित, प्रायश्चित्त

The act of atoning for sin or wrongdoing (especially appeasing a deity).

atonement, expiation, propitiation