ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂದಿಖಾನೆ ಪದದ ಅರ್ಥ ಮತ್ತು ಉದಾಹರಣೆಗಳು.

ಬಂದಿಖಾನೆ   ನಾಮಪದ

ಅರ್ಥ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,

ಉದಾಹರಣೆ : ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.

ಸಮಾನಾರ್ಥಕ : ಕಾರಾಗೃಹ, ಜೈಲು, ವಿಚಾರಣೆ, ಹವಾಲತ್ತು


ಇತರ ಭಾಷೆಗಳಿಗೆ ಅನುವಾದ :

अभियुक्त को सुनवाई की प्रतीक्षा करने के लिए पुनः कारावास में भेजने की क्रिया।

अपराधी को पाँच दिन के रिमांड पर पुलिस को सौंप दिया गया है।
रिमांड, रिमाण्ड

The act of sending an accused person back into custody to await trial (or the continuation of the trial).

remand