ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂದು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಂದು ಮಾಡು   ಕ್ರಿಯಾಪದ

ಅರ್ಥ : ದ್ವಾರ,ಬಾಯಿ ಇತ್ಯಾದಿಗಳಿಗೆ ಏನನ್ನಾದರು ಅಡ್ಡವಿಟ್ಟು ಅದನ್ನು ಮುಚ್ಚುವ ಪ್ರಕ್ರಿಯೆ

ಉದಾಹರಣೆ : ಅವನು ಇಲಿಯ ಬಿಲವನ್ನು ಮುಚ್ಚುತ್ತಿದ್ದ.

ಸಮಾನಾರ್ಥಕ : ಮುಚ್ಚು


ಇತರ ಭಾಷೆಗಳಿಗೆ ಅನುವಾದ :

द्वार, मुँह आदि पर कुछ रखकर उसे बन्द करना।

वह चूहे का बिल मूँद रहा है।
बंद करना, बन्द करना, मूँदना, मूंदना

ಅರ್ಥ : ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.

ಸಮಾನಾರ್ಥಕ : ಮುಚ್ಚು, ಹಾಕು


ಇತರ ಭಾಷೆಗಳಿಗೆ ಅನುವಾದ :

ऐसी स्थिति में करना जिससे कोई वस्तु अंदर से बाहर या बाहर से अंदर न जा सके या जिसका उपयोग न किया जा सके।

छात्रावास का मुख्य द्वार आठ बजे ही बंद किया जाता है।
बंद करना, बन्द करना, ब्लाक कर देना, ब्लाक करना, ब्लॉक कर देना, ब्लॉक करना, लगा देना, लगाना