ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂಧಮುಕ್ತಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬಂಧಮುಕ್ತಗೊಳಿಸು   ಕ್ರಿಯಾಪದ

ಅರ್ಥ : ಆರೋಪ, ದೋಷ ಮುಂತಾದವುಗಳಿಂದ ಬಿಡುಗಡೆ ಹೊಂದು ಅಥವಾ ಮುಕ್ತರಾಗುವ ಪ್ರಕ್ರಿಯೆ

ಉದಾಹರಣೆ : ಸೋಮಾರ ಪೇಟೆಯ ಜನಪ್ರಿಯ ಗೂಂಡಗಳು ನೆನ್ನೆ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ

ಸಮಾನಾರ್ಥಕ : ಬಿಡುಗಡೆಯಾಗು, ಮುಕ್ತರಾಗು


ಇತರ ಭಾಷೆಗಳಿಗೆ ಅನುವಾದ :

अभियोग, दोष आदि से छुटकारा पाना या बरी होना।

इस इलाक़े का मशहूर गुंडा कल ही जेल से छूटा है।
छुटना, छूटना, निकलना, बरी होना, मुक्त होना, रिहा होना

Grant freedom to. Free from confinement.

free, liberate, loose, release, unloose, unloosen