ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಕಲುಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಡಕಲುಮಾಡು   ಕ್ರಿಯಾಪದ

ಅರ್ಥ : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)

ಉದಾಹರಣೆ : ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.

ಸಮಾನಾರ್ಥಕ : ಒಣಗಿಸು, ಕೃಶಮಾಡು, ತೆಳುವಾಗಿಸು, ನಿಸ್ಸಾರಗೊಳಿಸು, ಬಚ್ಚಿಸು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು


ಇತರ ಭಾಷೆಗಳಿಗೆ ಅನುವಾದ :

पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।

गलत तरीके से व्यायाम करने से भी कभी-कभी हड्डियाँ गलती हैं।
गलना

Grow weak and thin or waste away physically.

She emaciated during the chemotherapy.
emaciate