ಅರ್ಥ : ಮುಂಬರಲಿರುವ ದಿನಗಳನ್ನು ಸೂಚಿಸುವುದು
ಉದಾಹರಣೆ :
ಬರಲಿರುವ ದಿನಗಳು ದುರ್ದಿನಗಳಾಗಿರುತ್ತವೆ ಎಂದು ಭವಿಷ್ಯವಾದಿಗಳು ವಾದಿಸುತ್ತಾರೆ.
ಸಮಾನಾರ್ಥಕ : ಆಗಮಿಸಲಿರುವ, ಬರಲಿರುವ, ಭಾವಿ, ಮುಂದಿನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗುಳ್ಳೆ ಅಥವಾ ಗಾಯದ ರೂಪದಲ್ಲಿ ಶರೀರದ ಮೇಲೆ ಏಳುವ ಪ್ರಕ್ರಿಯೆ
ಉದಾಹರಣೆ :
ಬೇಸಿಗೆಯ ದಿನಗಳಲ್ಲಿ ಶುಭಂನ ಶರೀರದ ಮೇಲೆ ಗುಳ್ಳೆಗಳು ಎಳುತ್ತದೆ.
ಇತರ ಭಾಷೆಗಳಿಗೆ ಅನುವಾದ :