ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಲವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಬಲವಾದ   ಗುಣವಾಚಕ

ಅರ್ಥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ಉದಾಹರಣೆ : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

ಸಮಾನಾರ್ಥಕ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದಂತ, ಬಲವಾದಂತಹ


ಇತರ ಭಾಷೆಗಳಿಗೆ ಅನುವಾದ :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

ಅರ್ಥ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

ಉದಾಹರಣೆ : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

ಸಮಾನಾರ್ಥಕ : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

ಅರ್ಥ : ಯಾರೋ ಒಬ್ಬರು ಯಾವುದೋ ದೃಷ್ಟಿಯಿಂದ ಬೇರೆಯವರಿಗಿಂತ ಪ್ರಬಲ ಅಥವಾ ಸಶಕ್ತನಾಗಿರುವುದು

ಉದಾಹರಣೆ : ವಿಪಕ್ಷಿ ದಳದವರು ಬಲವಾದ ಜವಾಬನ್ನು ಕೇಳಿ ಅವರು ಸುಮ್ಮನಾದರು.

ಸಮಾನಾರ್ಥಕ : ಬಲಿಷ್ಠ


ಇತರ ಭಾಷೆಗಳಿಗೆ ಅನುವಾದ :

जो किसी दृष्टि से दूसरे से अधिक प्रबल या सशक्त हो।

विपक्षी का तगड़ा जवाब सुनकर वे चुप हो गए।
ज़ोरदार, जोरदार, तगड़ा

Forceful and definite in expression or action.

The document contained a particularly emphatic guarantee of religious liberty.
emphatic, forceful

ಅರ್ಥ : ಯಾವುದೋ ಒಂದರಲ್ಲಿ ಉಗ್ರವಾದ ಪರಿಣಾಮ ಅಥವಾ ಪ್ರಭಾವ ಉತ್ಪನ್ನ ಮಾಡುವ ಗುಣ ಅಥವಾ ಶಕ್ತಿ ಇರುವುದು

ಉದಾಹರಣೆ : ಬಲವಾದ ಔಷದಿಗಳನ್ನು ಕುಡಿ-ಕುಡಿದು ದಪ್ಪವಾಗಿ ಬಿಟ್ಟಿದ್ದೇನೆ.


ಇತರ ಭಾಷೆಗಳಿಗೆ ಅನುವಾದ :

जिसमें उग्र परिणाम या तीव्र प्रभाव उत्पन्न करने का गुण या शक्ति हो।

तेज़ दवाइयाँ खा-खाकर मैं ऊब चुकी हूँ।
कड़ा, तेज, तेज़

Having strength or power greater than average or expected.

A strong radio signal.
Strong medicine.
A strong man.
strong

ಅರ್ಥ : ಬಹುಬೇಗ ಶಾರೀರಿಕ ಅಥವಾ ಮಾನಸಿಕ ಪ್ರಭಾವವನ್ನು ಉತ್ಪನ್ನಮಾಡುವ

ಉದಾಹರಣೆ : ಬಲವಾದ ಮದ್ದಿನಿಂದ ಬೇಗ ಜ್ವರ ನಿಂತು ಹೋಯಿತು.


ಇತರ ಭಾಷೆಗಳಿಗೆ ಅನುವಾದ :

बहुत जल्दी शारीरिक या रासायनिक प्रभाव उत्पन्न करने वाला।

तेज़ दवा से तुरंत बुखार उतर गया।
तेज, तेज़

Having a strong physiological or chemical effect.

A potent toxin.
Potent liquor.
A potent cup of tea.
A stiff drink.
potent, stiff, strong