ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಣ ಬಿಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಾಣ ಬಿಡು   ಕ್ರಿಯಾಪದ

ಅರ್ಥ : ಅಸ್ತ್ರ ಶಸ್ತ್ರಗಳನ್ನು ಉಡಾಯಿಸುವು ಪ್ರಕ್ರಿಯೆ

ಉದಾಹರಣೆ : ಯುದ್ಧದಲ್ಲಿ ಎರಡೂ ಪಕ್ಷದವರು ಒಂದರ ಹಿಂದೆ ಒಂದು ಬಾಣಗಳನ್ನು ಹಾರಿಸುತ್ತಿದ್ದಾರೆ.

ಸಮಾನಾರ್ಥಕ : ಅಸ್ತ್ರ ಬಿಡು, ಉಡಾಯಿಸು, ಕ್ಷಿಪಣಿ ಹಾರಿಸು, ಗುಂಡು ಹಾರಿಸು, ಗ್ರೆನೇಡ್ ಹಾರಿಸು, ಪಿಂರಂಗಿ ಹಾರಿಸು, ಬಿಡು, ಹಾರಿಸು


ಇತರ ಭಾಷೆಗಳಿಗೆ ಅನುವಾದ :

अस्त्र का चलना।

युद्ध में दोनों तरफ से बाण छूट रहे थे।
चलना, छुटना, छूटना

Go off or discharge.

The gun fired.
discharge, fire, go off