ಅರ್ಥ : ನಿರಂತರವಾಗಿ ಅಳುವ ಅಥವಾ ಯಾವುದಾದರು ಬೇರೆ ಕಾರಣದಿಂದ ಉಸಿರಾಟದಲ್ಲಾಗುವ ಅಡ್ಡಿ
ಉದಾಹರಣೆ :
ನಿರಂತರವಾಗಿ ಅಳುವ ಕಾರಣದಿಂದ ಬಿಕ್ಕಳಿಕೆ ನಿಲ್ಲುತ್ತದೆ.
ಇತರ ಭಾಷೆಗಳಿಗೆ ಅನುವಾದ :
लगातार रोने या किसी अन्य कारण से साँस में होनेवाली रुकावट।
लगातार रोने के कारण घिग्घी बँध जाती है।A condition caused by blocking the airways to the lungs (as with food or swelling of the larynx).
chokingಅರ್ಥ : ಭಯದ ಕಾರಣದಿಂದಾಗಿ ಮಾತಿನಲ್ಲಾಗುವ ವ್ಯತ್ಯಾಸ
ಉದಾಹರಣೆ :
ರಾಮನು ಬಿಕ್ಕಳಿಸುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
A condition caused by blocking the airways to the lungs (as with food or swelling of the larynx).
chokingಅರ್ಥ : ಶರೀರದ ಒಂದು ಕ್ರಿಯೆಯಲ್ಲಿ ಹೊಟ್ಟೆ ಅಥವಾ ಎದೆಯಿಂದ ಗಾಳಿಯು ನಿಂತು-ನಿಂತು ಗಂಟಲಿನ ಮೂಲಕ ಹೋಗಲು ಪ್ರಯತ್ನಿಸುವುದು
ಉದಾಹರಣೆ :
ಮಗುವಿಗೆ ತುಂಬಾ ಬಿಕ್ಕಳಿಕೆ ಬರುತ್ತಿತ್ತು
ಸಮಾನಾರ್ಥಕ : ಉಗ್ಗುವಿಕೆ, ಗದ್ಗದ ಧ್ವನಿ, ಬಿಕ್ಕಲು, ಬಿಕ್ಕು