ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ
ಉದಾಹರಣೆ : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.
ಸಮಾನಾರ್ಥಕ : ಬಿರುಸಾದ, ಬಿರುಸಾದಂತ, ವರಟಾದ, ವರಟಾದಂತ, ವರಟಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
नपातुला, संक्षिप्त एवं खरा।
ಅರ್ಥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
ಉದಾಹರಣೆ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸು
जो मात्रा अधिक होने के कारण सहन करने में कठिन हो।
ಸ್ಥಾಪನೆ