ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೀಜ ಪದದ ಅರ್ಥ ಮತ್ತು ಉದಾಹರಣೆಗಳು.

ಬೀಜ   ನಾಮಪದ

ಅರ್ಥ : ಸಂತಾನೋತ್ಪತ್ತಿ ಮಾಡುವ ಅಥವಾ ಅಂಥದ್ದೇ ಇನ್ನೊಂದು ಸಸ್ಯ ಹುಟ್ಟಿಸುವ ಶಕ್ತಿಯಿರುವ ಕಾಳು

ಉದಾಹರಣೆ : ರೈತನು ಹೊಲದಲ್ಲಿ ಗೋಧಿಯ ಬೀಜವನ್ನು ಬಿತ್ತುತ್ತಿದ್ದಾನೆ

ಸಮಾನಾರ್ಥಕ : ಕಾಳು


ಇತರ ಭಾಷೆಗಳಿಗೆ ಅನುವಾದ :

फूलवाले पौधों या अनाजों के वे दाने अथवा वृक्षों के फलों की वे गुठलियाँ जिनसे वैसे ही नये पौधे, अनाज या वृक्ष उत्पन्न होते हैं।

किसान खेत में गेहूँ के बीज बो रहा है।
बीज, बीया, वीज

A mature fertilized plant ovule consisting of an embryo and its food source and having a protective coat or testa.

seed

ಅರ್ಥ : ಕೆಲಸ ಮೊದಲಾದವುಗಳಿಗೆ ಪ್ರೇರಣೆಯನ್ನು ನೀಡುವುದು ಅಥವಾ ಭಾವ ಯಾವುದಾದರು ಕಾರಣವಶದಿಂದಾಗಿ ಉತ್ಪನ್ನವಾಗಿರುವುದು

ಉದಾಹರಣೆ : ಮನೋಹರನ ವ್ಯವಹಾರ ಶೀಲಾಳ ಮನಸ್ಸಿನಲ್ಲಿ ಜುಗುಪ್ಸೆಯ ಬೀಜ ಬಿತ್ತಿತ್ತು.

ಸಮಾನಾರ್ಥಕ : ಕಾಳು


ಇತರ ಭಾಷೆಗಳಿಗೆ ಅನುವಾದ :

वह जो किसी काम आदि के लिए प्रेरणा दे या वह भाव आदि जो किसी कारणवश उत्पन्न हो।

मनोहर के व्यवहार ने शीला के मन में घृणा के बीज बो दिए।
बीज

Anything that provides inspiration for later work.

germ, seed, source

ಅರ್ಥ : ಮಾವು ಮೊದಲಾದ ಹಣ್ಣುಗಳ ಒಳಗಿರುವ ಬೀಜ

ಉದಾಹರಣೆ : ಮಾವಿನ ಹಣ್ಣನ್ನು ತಿಂದ ಮೇಲೆ ಅವನು ವಾಟೆಯನ್ನು ಮನೆಯ ಹಿಂದಿನ ಹಿತ್ತಿಲಿನಲ್ಲಿ ನೆಟ್ಟನು.

ಸಮಾನಾರ್ಥಕ : ಓಟೆ, ಗೊರಟು, ವಾಟೆ


ಇತರ ಭಾಷೆಗಳಿಗೆ ಅನುವಾದ :

कुछ फलों के बीच से निकलने वाला कड़ा तथा बड़ा एकमात्र बीज।

आम खाने के बाद उसने गुठली को पिछवाड़े रोप दिया।
अँठली, अंठी, आँठी, कुसली, गुठली

The hard inner (usually woody) layer of the pericarp of some fruits (as peaches or plums or cherries or olives) that contains the seed.

You should remove the stones from prunes before cooking.
endocarp, pit, stone

ಅರ್ಥ : ಧಾನ್ಯ ಮೊದಲಾದವುಗಳ ಬೀಜವನ್ನು ತಯಾರಿಸಿ ಅದರಿಂದ ಸಸಿಗಳನ್ನು ಬೆಳೆಯುತ್ತಾರೆ

ಉದಾಹರಣೆ : ಬಿತ್ತುವುದಕ್ಕಾಗಿ ಬೀಜವನ್ನು ತಯಾರಿಮಾಡುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

धान आदि के बीज से तैयार वे पौधे जिसे उखाड़ कर रोपते हैं।

रोपने के लिए धान का बीया तैयार हो गया है।
बीया

ಅರ್ಥ : ಮಾವಿನ ವಾಟೆಯ ಒಳಗಿರುವ ಬೀಜ

ಉದಾಹರಣೆ : ಮಗು ಮಾವಿನ ವಾಟೆಯನ್ನು ಮುರಿದು ಅದರ ಒಳಗಿನ ಬೀಜವನ್ನು ತೆಗೆಯುತ್ತಿದೆ.

ಸಮಾನಾರ್ಥಕ : ಕಾಳು, ಬಿತ್ತನೆ


ಇತರ ಭಾಷೆಗಳಿಗೆ ಅನುವಾದ :

आम की गुठली के अंदर की गिरी।

बच्चा आम की गुठली को तोड़कर बिजली निकाल रहा है।
बिजली

ಅರ್ಥ : ಯಾವುದಾದರು ಹಣ್ಣು ಅಥವಾ ಧಾನ್ಯದ ಚಿಕ್ಕದಾದ, ದುಂಡಾಗಿರುವ ಖಾದ್ಯವಸ್ತು

ಉದಾಹರಣೆ : ಮಗು ತುಂಬಾ ಇಷ್ಟದಿಂದ ದಾಳಿಂಬೆಯ ಕಾಳುಗಳನ್ನು ತಿನ್ನುತ್ತಿದೆ.

ಸಮಾನಾರ್ಥಕ : ಕಾಳು


ಇತರ ಭಾಷೆಗಳಿಗೆ ಅನುವಾದ :

कोई छोटी वस्तु विशेषकर गोलाकार।

बच्चा बड़े प्रेम से अनार के दाने खा रहा है।
दाना

ಅರ್ಥ : ಸಂತಾನೋತ್ಪತ್ತಿ ಮಾಡುವ, ಮುಖ್ಯವಾಗಿ ಅಂಥದ್ದೇ ಇನ್ನೊಂದು ಸಸ್ಯ ಹುಟ್ಟಿಸುವ ಶಕ್ತಿಯಿರುವ, ಕಾಳಿನ ರೂಪದಲ್ಲಿರುವ ಭಾಗ

ಉದಾಹರಣೆ : ಮೊದಲ ಮಳೆಗೆ ರೈತರು ಬೀಜ ಬಿತ್ತಿದ್ದಾರೆ.

ಸಮಾನಾರ್ಥಕ : ಕಾಳು, ಧಾನ್ಯ


ಇತರ ಭಾಷೆಗಳಿಗೆ ಅನುವಾದ :

अनाज का वह खंड जो उससे अलग हो गया हो।

शिकारी ने पेड़ के नीचे दाने बिखेर दिये।
अनाज कण, दाना

A single whole grain of a cereal.

A kernel of corn.
kernel

ಅರ್ಥ : ಲೈಂಗಿಕ ಅಥವಾ ಅಲೈಂಗಿಕದಿಂದ ಜನಿಸಿದ ಕೋಶ

ಉದಾಹರಣೆ : ಕೋಶದಲ್ಲಿ ಬೀಜಗಳುವೀರ್ಯಗಳು ಉತ್ಪತ್ತಿಯಾಗುವುದು.

ಸಮಾನಾರ್ಥಕ : ವೀರ್ಯ


ಇತರ ಭಾಷೆಗಳಿಗೆ ಅನುವಾದ :

एक लैंगिक या अलैंगिक जनन कोशिका।

बीजाणु एक-कोशिकीय जंतु, कवक, शैवाल आदि में होता है।
बीजाणु

A small usually single-celled asexual reproductive body produced by many nonflowering plants and fungi and some bacteria and protozoans and that are capable of developing into a new individual without sexual fusion.

A sexual spore is formed after the fusion of gametes.
spore

ಬೀಜ   ಗುಣವಾಚಕ

ಅರ್ಥ : ಯಾವುದೋ ಒಂದು ಸಸ್ಯವು ಬೀಜದಿಂದ ಹುಟ್ಟಿದೆ

ಉದಾಹರಣೆ : ಇದು ಮಾವಿನ ಹಣ್ಣಿನ ಬೀಜ.


ಇತರ ಭಾಷೆಗಳಿಗೆ ಅನುವಾದ :

जो बीज से उत्पन्न हुआ हो।

यह बीजू आम है।
बिज्जू, बीजू