ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೋಂಡ ಪದದ ಅರ್ಥ ಮತ್ತು ಉದಾಹರಣೆಗಳು.

ಬೋಂಡ   ನಾಮಪದ

ಅರ್ಥ : ಅಕ್ಕಿ ಹಿಟ್ಟು, ಮೈದಾ ಮೊದಲಾದವುಗಳನ್ನು ಉಂಡೆ ಮಾಡಿ ಎಣ್ಣೆಯಲ್ಲಿ ಕರೆದು ಮಾಡುವಂತಹ ಒಂದು ಖಾದ್ಯ ಪದಾರ್ಥ

ಉದಾಹರಣೆ : ಮಕ್ಕಳಿಗೆ ಭಜಿ ಬೋಂಡ ತುಂಬಾ ಇಷ್ಟ.

ಸಮಾನಾರ್ಥಕ : ಭಜಿ


ಇತರ ಭಾಷೆಗಳಿಗೆ ಅನುವಾದ :

चौरठे, मैदे आदि के घोल को उबालकर बनायी जानेवाली एक तरह की बरी जो तले जाने पर काफी फूल जाती है।

बच्चों को फुलौरा बहुत पसंद है।
फुलौरा, फुलौरी