ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹೆದರಿ ಕೊಳ್ಳುವುದು
ಉದಾಹರಣೆ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.
ಸಮಾನಾರ್ಥಕ : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು
ಇತರ ಭಾಷೆಗಳಿಗೆ ಅನುವಾದ :हिन्दी
किसी चीज़ का डर होना।
ಸ್ಥಾಪನೆ