ಅರ್ಥ : ಭಿಕ್ಷೆಯನ್ನು ಬೇಡಿಕೊಂಡು ಜೀವನವನ್ನು ಮಾಡುವ ಕ್ರಿಯೆ
ಉದಾಹರಣೆ :
ಅವನು ಭಿಕ್ಷೆಯನ್ನು ಬೇಡಿಕೊಂಡು ತನ್ನ ಪರಿವಾರದವರನ್ನು ಪಾಲನೆ-ಪೋಷಣೆ ಮಾಡುತ್ತಾನೆ.
ಸಮಾನಾರ್ಥಕ : ತಿರುಪೆ, ಭಿಕ್ಷೆ, ಭಿಕ್ಷೆಬೇಡುವುದು, ಯಾಚನೆ
ಇತರ ಭಾಷೆಗಳಿಗೆ ಅನುವಾದ :
भीख माँगकर जीविका चलाने की क्रिया।
वह भिक्षावृत्ति द्वारा अपने परिवार का पालन-पोषण करता है।