ಅರ್ಥ : ಪಂಚಭೂತಗಳಿಂದಾಗಿರುವಂತಹ
ಉದಾಹರಣೆ :
ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.
ಸಮಾನಾರ್ಥಕ : ಭೌತಿಕ, ಭೌತಿಕವಾದ, ಭೌತಿಕವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚೇತನರಹಿತವಾದ ಅಥವಾ ಜೀವವಿರದ
ಉದಾಹರಣೆ :
ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.
ಸಮಾನಾರ್ಥಕ : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದ, ಭೌತಿಕವಾದಂತಹ
ಇತರ ಭಾಷೆಗಳಿಗೆ ಅನುವಾದ :