ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಠವಾಸಿ ಪದದ ಅರ್ಥ ಮತ್ತು ಉದಾಹರಣೆಗಳು.

ಮಠವಾಸಿ   ನಾಮಪದ

ಅರ್ಥ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

ಉದಾಹರಣೆ : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

ಸಮಾನಾರ್ಥಕ : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮುನಿ, ಯತಿ, ವಟು, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate