ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮರಳಿಸಿದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಮರಳಿಸಿದಂತ   ಗುಣವಾಚಕ

ಅರ್ಥ : ಯಾವುದೋ ಒಂದು ಕುದಿಯುತ್ತಾ ಕುದಿಯುತ್ತಾ ಅರ್ಧವಾಗುವುದು ಮತ್ತು ಗಟ್ಟಿಯಾಗುವುದು (ಹಾಲು, ಕಷಾಯ ಇತ್ಯಾದಿ)

ಉದಾಹರಣೆ : ಮರಳಿಸಿದ ಹಾಲಿಗೆ ರಸಗುಲ್ಲವನ್ನು ಹಾಕಿ ರಸಮಲಾಯಿಯನ್ನು ಮಾಡುತ್ತಾರೆ.

ಸಮಾನಾರ್ಥಕ : ಚೆನ್ನಾಗಿ ಕಾಯಿಸಿದ, ಚೆನ್ನಾಗಿ ಕಾಯಿಸಿದಂತ, ಚೆನ್ನಾಗಿ ಕಾಯಿಸಿದಂತಹ, ಚೆನ್ನಾಗಿ-ಕಾಯಿಸಿದಂತ, ಚೆನ್ನಾಗಿ-ಕಾಯಿಸಿದಂತಹ, ಮರಳಿಸಿದ, ಮರಳಿಸಿದಂತಹ


ಇತರ ಭಾಷೆಗಳಿಗೆ ಅನುವಾದ :

जो खौलते-खौलते आधा रह जाय और गाढ़ा हो जाय (दूध, काढ़ा आदि)।

अधावट दूध में रसगुल्ले डालकर रसमलाई बनाई जाती है।
अधावट

ಅರ್ಥ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

ಉದಾಹರಣೆ : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

ಸಮಾನಾರ್ಥಕ : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


ಇತರ ಭಾಷೆಗಳಿಗೆ ಅನುವಾದ :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid