ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾಟಗಾರಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಮಾಟಗಾರಿಕೆ   ನಾಮಪದ

ಅರ್ಥ : ಯಾವುದಾದರು ವಸ್ತುವಿನ ಗುಣ ಅಥವಾ ಶಕ್ತಿಯ ಕಾರಣದಿಂದ ಜನರು ಆ ವಸ್ತುವಿನ ಕಡೆ ಬಲಪೂರ್ವಕವಾಗಿ ಆಕರ್ಷಿತರಾಗುತ್ತಾರೆ

ಉದಾಹರಣೆ : ಫೇಸ್ ಬುಕ್ ಜಾದು ಮಹಿಳೆಯರ ಮೇಲೆ ತುಂಬಾ ಆಗುತ್ತದೆ.

ಸಮಾನಾರ್ಥಕ : ಇಂದ್ರಜಾಲ, ಜಾದು


ಇತರ ಭಾಷೆಗಳಿಗೆ ಅನುವಾದ :

किसी वस्तु का वह गुण या शक्ति जिसके कारण लोग उस वस्तु की ओर बरबस आकृष्ट हो जाते हैं।

फेसबुक का जादू महिलाओं पर ज्यादा चलता है।
जादू

ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ಉದಾಹರಣೆ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮೋಸ, ಮೋಸತನ, ವಂಚನೆ


ಇತರ ಭಾಷೆಗಳಿಗೆ ಅನುವಾದ :

The act of deceiving.

deceit, deception, dissembling, dissimulation

ಅರ್ಥ : ಯಾವುದಾದರು ವಸ್ತುವಿನ ಆಕರ್ಷಣೆ, ಗುಣ ಅಥವಾ ಶಕ್ತಿಯು ಇನ್ನೊಬ್ಬರ ಮೇಲೆ ಬೀರುವ ಪ್ರಭಾವ

ಉದಾಹರಣೆ : ಅವರ ಕಣ್ಣಿನ ಜಾದು ನನ್ನ ಮೇಲೆ ಯಾವ ರೀತಿಯಲ್ಲಿ ಆಯಿತು ಎಂದರೆ ನನಗೆ ಸ್ಮರಣೆಯೇ ಇರಲಿಲ್ಲ.

ಸಮಾನಾರ್ಥಕ : ಇಂದ್ರಜಾಲ, ಜಾದು


ಇತರ ಭಾಷೆಗಳಿಗೆ ಅನುವಾದ :

किसी वस्तु के आकर्षक गुण या शक्ति का किसी पर पड़नेवाला प्रभाव।

उनकी आँखों का जादू मुझ पर ऐसा हुआ कि मुझे अपनी सुध ही नहीं रही।
जादू

ಮಾಟಗಾರಿಕೆ   ಗುಣವಾಚಕ

ಅರ್ಥ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

ಉದಾಹರಣೆ : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

ಸಮಾನಾರ್ಥಕ : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಯಾವಿ, ಮೋಸಗಾರನಾದ, ಮೋಸಗಾರಿಕೆಯ


ಇತರ ಭಾಷೆಗಳಿಗೆ ಅನುವಾದ :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी