ಅರ್ಥ : ಒಬ್ಬರಿಗೊಬ್ಬರು ಸಂವಾಹನಕ್ಕಾಗಿ ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ
ಉದಾಹರಣೆ :
ಅವರ ಮನೆಯಲ್ಲಿ ಅವನ ಮದುವೆ ಮಾತುಕತೆ ನಡೆಯಿತು.
ಇತರ ಭಾಷೆಗಳಿಗೆ ಅನುವಾದ :
आपस में बात करने या बोलने की क्रिया।
वे लोग देश की आर्थिक स्थिति पर बातचीत कर रहे थे।The use of speech for informal exchange of views or ideas or information etc..
conversationಅರ್ಥ : ಲೋಕದಲ್ಲಿ ಪ್ರಚಲಿತವಾದ ಸುದ್ಧಿಗೆ ಸ್ಪಷ್ಟವಾದ ಆಧಾರವಿರುವುದಿಲ್ಲ
ಉದಾಹರಣೆ :
ಕೆಲವು ಸಲ ಲೋಕವಾರ್ತೆಯು ಜನರ ಮನಸ್ಸಿನಲ್ಲಿ ಭ್ರಮೆಯನ್ನುಂಟುಮಾಡುತ್ತದೆ.
ಸಮಾನಾರ್ಥಕ : ಜಗತ್ತಿನ ಧ್ವನಿ, ದಂತಕತೆ, ಪ್ರಪಂಚ ಧ್ವನಿ, ಮಾತಾಡುವಿಕೆ, ಲೋಕ ಧ್ವನಿ, ಲೋಕವಾರ್ತೆ, ಲೋಕಾರೂಢಿ, ವದಂತಿ, ವ್ಯಕ್ತಮಾಡುವಿಕೆ, ಹರಟೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
ಉದಾಹರಣೆ :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
ಸಮಾನಾರ್ಥಕ : ಘಟನೆ, ಪ್ರಸಂಗ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
ಇತರ ಭಾಷೆಗಳಿಗೆ ಅನುವಾದ :
Information reported in a newspaper or news magazine.
The news of my death was greatly exaggerated.