ಅರ್ಥ : ಯಾವುದೇ ಗುಂಪು ಅಥವಾ ಸಮುದಾಯದ ಮುಖ್ಯಸ್ಥ ಅಥವಾ ನಾಯಕ
ಉದಾಹರಣೆ :
ಸೋನಿಯಾ ಗಾಂಧಿಯು ಕಾಂಗ್ರೇಸ್ ಪಕ್ಷದ ಮುಂದಾಳು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರಾಜನೀತಿ ಕ್ಷೇತ್ರದಲ್ಲಿ ಮುಂದಾತ್ವವನ್ನು ವಹಿಸುವವನು
ಉದಾಹರಣೆ :
ರಾಮನು ಸಂಸದ ಕೆಲಸವನ್ನು ಮಾಡಿಸುವಂತಹ ನಾಯಕನಾದ ರಮೇಶನ ಹತ್ತಿರ ಹೋದನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು
ಉದಾಹರಣೆ :
ಇದರ ಸೂತ್ರಧಾರ ಯಾರು?
ಸಮಾನಾರ್ಥಕ : ಆಧಾರ ಸಂಭ, ನರ್ದೇಶಕ, ನಿರೂಪಕ, ಮಾಲಿಕ, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ
ಇತರ ಭಾಷೆಗಳಿಗೆ ಅನುವಾದ :
A person who founds or establishes some institution.
George Washington is the father of his country.ಅರ್ಥ : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ
ಉದಾಹರಣೆ :
ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.
ಸಮಾನಾರ್ಥಕ : ನಾಯಕ, ಪ್ರಧಾನ ವ್ಯಕ್ತಿ, ಮುಖಂಡ
ಇತರ ಭಾಷೆಗಳಿಗೆ ಅನುವಾದ :