ಅರ್ಥ : ಯಾವುದೋ ಒಂದನ್ನು ಮುಟ್ಟಬಾರದು ಅಥವಾ ಅದು ಮುಟ್ಟಲು ಯೋಗ್ಯವಾಗಿ ಇಲ್ಲದೆ ಇರುವುದು
ಉದಾಹರಣೆ :
ಅಸ್ಪೃಶ್ಯರನ್ನು ಮುಟ್ಟಿದ ಕಾರಣ ಅವನು ಸ್ನಾನ ಮಾಡಲು ಹೋದನು.
ಸಮಾನಾರ್ಥಕ : ಅಸ್ಪೃಶ್ಯ, ಮುಟ್ಟಬಾರದ, ಮುಟ್ಟಲು ಯೋಗ್ಯವಲ್ಲದ
ಇತರ ಭಾಷೆಗಳಿಗೆ ಅನುವಾದ :
वह जिसे छूना नहीं चाहिए या वह जो न छूने योग्य हो।
अछूत के छू जाने के कारण वह नहाने गई है।ಅರ್ಥ : ಮುಟ್ಟದೇ ಇರುವಂತಹ
ಉದಾಹರಣೆ :
ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.
ಸಮಾನಾರ್ಥಕ : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದಂತ, ಮುಟ್ಟಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
Not having come in contact.
untouchedಅರ್ಥ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
ಉದಾಹರಣೆ :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
ಸಮಾನಾರ್ಥಕ : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದಂತ, ಮುಟ್ಟಲಾಗದಂತಹ
ಇತರ ಭಾಷೆಗಳಿಗೆ ಅನುವಾದ :