ಅರ್ಥ : ಮುರಿಯಲಾಗದಂತಹ
ಉದಾಹರಣೆ :
ಪತಿ-ಪತ್ನಿಯ ನಡುವೆ ಮುರಿಯಲಾಗದ ಸಂಬಂಧವಿದೆ.ಇಬ್ಬರು ಸ್ನೇಹಿತರ ನಡುವೆ ಮುರಿಯಲಾಗದ ಸಂಬಂಧವಿದೆ.
ಸಮಾನಾರ್ಥಕ : ಮುರಿಯದಂತ, ಮುರಿಯದಂತಹ, ಮುರಿಯಲಾಗದ, ಮುರಿಯಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
Not easily destroyed.
indestructibleಅರ್ಥ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
ಉದಾಹರಣೆ :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
ಸಮಾನಾರ್ಥಕ : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತಹ
ಇತರ ಭಾಷೆಗಳಿಗೆ ಅನುವಾದ :