ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುಸುಕು ಪದದ ಅರ್ಥ ಮತ್ತು ಉದಾಹರಣೆಗಳು.

ಮುಸುಕು   ನಾಮಪದ

ಅರ್ಥ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು

ಉದಾಹರಣೆ : ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.

ಸಮಾನಾರ್ಥಕ : ಪರದೆ, ಬುರುಕ


ಇತರ ಭಾಷೆಗಳಿಗೆ ಅನುವಾದ :

साड़ी, ओढ़नी या चादर का वह भाग जिसे लज्जाशील स्त्रियाँ सिर के ऊपर से मुख पर झुलाए रहती हैं।

स्त्रियाँ नई दुल्हन को उसका घूँघट उठा कर देख रही हैं।
अवगुंठन, अवगुंठिका, अवगुण्ठन, अवगुण्ठिका, घूँघट, घूंघट

A garment that covers the head and face.

head covering, veil

ಅರ್ಥ : ಲೋಹ, ಕಾಗದ ಮುಂತಾದವುಗಳಿಂದ ಮುಖದ ಆಕಾರ ಮಾಡಿರುವ ವಸ್ತು

ಉದಾಹರಣೆ : ಸರ್ಕಸಿನ ಜೋಕರು ಬೇರೆ ಬೇರೆ ರೀತಿಯ ಮುಖವಾಡವನ್ನು ಧರಿಸಿ ಪ್ರಕ್ಷಕರನ್ನು ರಂಜಿಸುತ್ತಿದ್ದ

ಸಮಾನಾರ್ಥಕ : ಮಾಖವಾಡ


ಇತರ ಭಾಷೆಗಳಿಗೆ ಅನುವಾದ :

धातु, काग़ज़ आदि का बना हुआ मुख के आकार की वस्तु।

सर्कस का जोकर तरह-तरह के मुखौटे लगाकर दर्शकों का मनोरंजन कर रहा था।
चेहरा, मुखौटा

A covering to disguise or conceal the face.

mask

ಅರ್ಥ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ

ಉದಾಹರಣೆ : ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.

ಸಮಾನಾರ್ಥಕ : ಅಡಗಿಸು, ಗುಪ್ತವಾಗಿಡು, ತೆರೆ, ಮರೆಮಾಡು, ಮುಚ್ಚು


ಇತರ ಭಾಷೆಗಳಿಗೆ ಅನುವಾದ :

ढकने या छिपाने की क्रिया।

सहज स्वभाव का आच्छादन इतना सहज भी नहीं होता है।
अपदेश, अवगुंठन, अवगुण्ठन, अवच्छद, आच्छादन, आवेष्टन, छिपाना, ढकना, तोपना

The act of concealing the existence of something by obstructing the view of it.

The cover concealed their guns from enemy aircraft.
cover, covering, masking, screening

ಅರ್ಥ : ಸೆರಗನ್ನು ತಲೆಯ ಮೇಲಿಂದ ಮುಖದವರೆಗೆ ಮುಚ್ಚಿಕೊಳ್ಳುವ ಕ್ರಿಯೆ

ಉದಾಹರಣೆ : ಹಳ್ಳಿಗಳಲ್ಲಿ ಇಂದಿಗೂ ಕೂಡ ಬುರುಕ ಪದ್ಧತಿ ಪ್ರಚಲಿತದಲ್ಲಿದೆ.

ಸಮಾನಾರ್ಥಕ : ತೆರೆ, ಪರದೆ, ಬುರುಕಿ, ಬುರುಕೆ, ಮರೆ


ಇತರ ಭಾಷೆಗಳಿಗೆ ಅನುವಾದ :

पल्लू को सिर के ऊपर से लेकर मुख ढकने की क्रिया।

गाँवों में आज भी घूँघट का प्रचलन है।
अवगुंठन, अवगुण्ठन, घूँघट, घूंघट

ಅರ್ಥ : ಬಂಗಲೆಯನ್ನು ವಿಭಾಗ ಅಥವಾ ಭಾಗ ಮಾಡಲು ಗೊಡೆ ಕಟ್ಟಿದ್ದಾರೆ

ಉದಾಹರಣೆ : ಜನರು ಪರದೆಯನ್ನು ಸರಿಸಿ ತೋಟದೊಳಗೆ ನುಗ್ಗಿದರು.

ಸಮಾನಾರ್ಥಕ : ತೆರೆ, ಪರದೆ


ಇತರ ಭಾಷೆಗಳಿಗೆ ಅನುವಾದ :

विभाग या आड़ करने के लिए उठाई गई मकान आदि की दीवार।

लोग पर्दा फाँद कर बगीचे में घुस आए हैं।
परदा, पर्दा

ಅರ್ಥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ

ಉದಾಹರಣೆ : ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.

ಸಮಾನಾರ್ಥಕ : ತೆರೆ, ಪರದೆ


ಇತರ ಭಾಷೆಗಳಿಗೆ ಅನುವಾದ :

आड़ करने के लिए लटकाया हुआ कपड़ा आदि।

उसके दरवाजे पर एक जीर्ण पर्दा लटक रहा था।
अपटी, अवगुंठिका, अवगुण्ठिका, जवनिका, तिरस्करिणी, पटल, परदा, पर्दा, हिजाब

Hanging cloth used as a blind (especially for a window).

curtain, drape, drapery, mantle, pall