ಅರ್ಥ : ಮುತ್ತಿನಿಂದ ಮಾಡಿದಂತಹ ಮೂಗುತಿಯನ್ನು ಸ್ತ್ರೀಯರು ಮೂಗಿಗೆ ಹಾಕಿಕೊಳ್ಳುತ್ತಾರೆ
ಉದಾಹರಣೆ :
ಮದುವೆ ಹೆಣ್ಣಿನ ಮೂಗಿನಲ್ಲಿ ಹಾಕಿರುವಂತಹ ಕೆಂಪುಬಣ್ಣದ ಮೂಗುತಿ ಸುಂದರವಾಗಿದೆ.
ಸಮಾನಾರ್ಥಕ : ನತ್ತು, ಬುಲಾಕು, ಮೂಗುಬಟ್ಟು
ಇತರ ಭಾಷೆಗಳಿಗೆ ಅನುವಾದ :
मोतियों का वह गुच्छा जो स्त्रियाँ नथ में लगाती हैं।
दुल्हन की नथनी में लगी लाल झुलनी सुंदर लग रही है।ಅರ್ಥ : ಮೂಗು ಮತ್ತು ಕಿವಿಗೆ ಧರಿಸುವ ಒಂದು ಆಭರಣ
ಉದಾಹರಣೆ :
ಅತ್ತಿಗೆ ಮೂಗಿನಲ್ಲಿ ಧರಿಸಿರುವ ಹೊಸ ನತ್ತು ತುಂಬಾ ಸುಂದರವಾಗಿ ಕಾಣುತ್ತಿದೆ.
ಸಮಾನಾರ್ಥಕ : ನತ್ತು, ಮೂಗುಬೊಟ್ಟು
ಇತರ ಭಾಷೆಗಳಿಗೆ ಅನುವಾದ :