ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಗೋಡೆ ತಾರಸಿಗಳ ಮೇಲೆ ಹಚ್ಚುವ ಸಿಮೆಂಟ್ ಸುಣ್ಣ ಇತ್ಯಾದಿಗಳ ಮಿಶ್ರಣ
ಉದಾಹರಣೆ : ಹೊಸ ಪ್ಲಾಸ್ಟರ್ ಹಚ್ಚಲು ಅವನು ಮನೆಯ ಹಳೆಯ ಪ್ಲಾಸ್ಟರನ್ನು ಒಡೆಯುತ್ತಿದ್ದಾನೆ
ಸಮಾನಾರ್ಥಕ : ಗಿಲಾಯಿ, ಗಿಲಾವು, ಪ್ಲಾಸ್ಟರ್
ಇತರ ಭಾಷೆಗಳಿಗೆ ಅನುವಾದ :हिन्दी
दीवारों आदि पर लगाया जानेवाला सीमेंट, चूने आदि के गारे का मोटा लेप।
ಸ್ಥಾಪನೆ