ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೆತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಮೆತ್ತು   ಕ್ರಿಯಾಪದ

ಅರ್ಥ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

ಉದಾಹರಣೆ : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

ಸಮಾನಾರ್ಥಕ : ಬಳಿ, ಬಳೆ, ಲೇಪಿಸು, ಸಾರಿಸು


ಇತರ ಭಾಷೆಗಳಿಗೆ ಅನುವಾದ :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

ಅರ್ಥ : ಒದ್ದೆಯಾದ ವಸ್ತುವಿನ ಉಂಡೆಯಿಂದ ಮೆತ್ತುವುದು

ಉದಾಹರಣೆ : ರೈತನು ತನ್ನ ಹಳೆಯದಾದ ಮನೆಯ ಗೋಡೆಗೆ ಮಣ್ಣು ಮೆತ್ತುತ್ತಿದ್ದಾನೆ.

ಸಮಾನಾರ್ಥಕ : ಅಂಟಿಸು


ಇತರ ಭಾಷೆಗಳಿಗೆ ಅನುವಾದ :

गीली वस्तु का पिंड ऊपर से डाल,रख या जमा देना।

किसान अपने कच्चे घर की दीवाल पर मिट्टी थोप रहा है।
थोपना

Apply a heavy coat to.

plaster, plaster over, stick on

ಅರ್ಥ : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ

ಉದಾಹರಣೆ : ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.

ಸಮಾನಾರ್ಥಕ : ಲೇಪಿಸು, ಹಚ್ಚು


ಇತರ ಭಾಷೆಗಳಿಗೆ ಅನುವಾದ :

किसी एक वस्तु की सतह पर दूसरी वस्तु का फैलना।

हिन्दुओं में विवाह के अवसर पर दुल्हा, दुल्हन के शरीर पर हल्दी चढ़ती है।
चढ़ना, लगना, लेप लगना