ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈತ್ರಿ ಪದದ ಅರ್ಥ ಮತ್ತು ಉದಾಹರಣೆಗಳು.

ಮೈತ್ರಿ   ನಾಮಪದ

ಅರ್ಥ : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ

ಉದಾಹರಣೆ : ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.

ಸಮಾನಾರ್ಥಕ : ಗೆಳೆತನ, ದೋಸ್ತಿ, ಮಿತ್ರತೆ, ಮಿತ್ರತ್ವ, ಸ್ನೇಹ


ಇತರ ಭಾಷೆಗಳಿಗೆ ಅನುವಾದ :

दोस्तों या मित्रों में होने वाला पारस्परिक संबंध।

दोस्ती में स्वार्थ का स्थान नहीं होना चाहिए।
हनुमान ने राम और सुग्रीव की मित्रता कराई।
इखलास, इख़्तिलात, इख्तिलात, इठाई, इष्टता, ईठि, उलफत, उलफ़त, उल्फत, उल्फ़त, दोस्तदारी, दोस्ती, बंधुता, मिताई, मित्रता, मुआफकत, मुआफ़िक़त, मुआफिकत, मेल, मैत्री, याराना, यारी, रफ़ाकत, रफाकत, वास्ता, सौहार्द, सौहार्द्य

ಅರ್ಥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ಉದಾಹರಣೆ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

ಸಮಾನಾರ್ಥಕ : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ಇತರ ಭಾಷೆಗಳಿಗೆ ಅನುವಾದ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

ಅರ್ಥ : ಸಮಾನ ಉದ್ದೇಶಗಳನ್ನು ಸಾಧಿಸಲು ಒಂದಾದ ರಾಜ್ಯಗಳು

ಉದಾಹರಣೆ : ಚುನಾವಣೆಯ ಸಮಯದಲ್ಲಿ ಹಲವಾರು ದಳಗಳು ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತಾರೆ.

ಸಮಾನಾರ್ಥಕ : ಸಂಧಾನ


ಇತರ ಭಾಷೆಗಳಿಗೆ ಅನುವಾದ :

व्यक्तियों या वस्तुओं का प्रायः बना रहने वाला साथ।

चुनाव के समय कई दल आपस में गठबंधन कर लेते हैं।
गँठजोड़, गँठबंधन, गँठबन्धन, गठजोड़, गठबंधन, गठबन्धन, संधान

An organization of people (or countries) involved in a pact or treaty.

alignment, alinement, alliance, coalition