ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೊಳಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಮೊಳಕೆ   ನಾಮಪದ

ಅರ್ಥ : ಮರ, ಲತೆ ಮುಂತಾದವುಗಳು ಭೂಮಿಯ ಒಳಗಿನಿಂದ ಏಳುವುದು

ಉದಾಹರಣೆ : ಬೀಜ ಮೊಣ್ಣಿನ ಮೇಲೆ ಬಿದ್ದ ತಕ್ಷಣ ಮೊಳಕೆ ಒಡೆಯಲು ಪ್ರಾರಂಭಿಸುವುದು.

ಸಮಾನಾರ್ಥಕ : ಅಂಕುರ, ಕುಡಿ


ಇತರ ಭಾಷೆಗಳಿಗೆ ಅನುವಾದ :

वृक्ष, लता आदि जो भूमि फोड़कर निकलते हैं।

भूमि में पड़ा हुआ बीज नमी मिलते ही उद्भिज्ज बन गया।
उद्भिज, उद्भिज्ज, उद्भिद

Young plant or tree grown from a seed.

seedling

ಅರ್ಥ : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ

ಉದಾಹರಣೆ : ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.

ಸಮಾನಾರ್ಥಕ : ಕುಡಿ, ಚಿಗುರು


ಇತರ ಭಾಷೆಗಳಿಗೆ ಅನುವಾದ :

बीज में से निकला हुआ पहला छोटा कोमल डंठल जिसमें नये पत्ते निकलते है।

खेत में चने के अंकुर निकल आये हैं।
अँकरा, अँकरी, अँखुआ, अँखुआँ, अंकरा, अंकरी, अंकुर, अंखुआ, अंखुआं, कल्ला, कोंपल, गाभ, तीकरा, तोक्म

A newly grown bud (especially from a germinating seed).

sprout