ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯುದ್ಧ ಕವಚ ಪದದ ಅರ್ಥ ಮತ್ತು ಉದಾಹರಣೆಗಳು.

ಯುದ್ಧ ಕವಚ   ನಾಮಪದ

ಅರ್ಥ : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ

ಉದಾಹರಣೆ : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.

ಸಮಾನಾರ್ಥಕ : ಅಂಗರಕ್ಷಿ, ಕಂಚುಕ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ರಕ್ಷಾ ಕವಚ


ಇತರ ಭಾಷೆಗಳಿಗೆ ಅನುವಾದ :

लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।

आक्रमण से बचने के लिए कवच का प्रयोग किया जाता है।
अँगरी, अंगत्राण, अंगरक्षी, अंगरी, कंचुक, कवच, जगर, ज़िरह, जिरह, तनुवार, त्राण, नागोद, बकतर, बखतर, बख़तर, बख़्तर, बख्तर, वरूथ, वर्म, वारवाण, सँजोया, सनाह, सन्नाह

Protective covering made of metal and used in combat.

armor, armour