ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯೋಗ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಯೋಗ್ಯ   ಗುಣವಾಚಕ

ಅರ್ಥ : ಯಾರ ಮುಂದೆ ತಲೆಬಾಗಿಸಿ ನಮಿಸುತ್ತೇವೆಯೋ ಅಂತಹವರು

ಉದಾಹರಣೆ : ಗೌರವಾರ್ಹ ವ್ಯಕ್ತಿಗಳನ್ನು ಎಂದಿಗೂ ಅನಾದಾರದಿಂದ ಕಾಣಬಾರದು

ಸಮಾನಾರ್ಥಕ : ಅಭಿವಂದನೀಯ, ಗೌರವಾರ್ಹ, ವಂದನೀಯ


ಇತರ ಭಾಷೆಗಳಿಗೆ ಅನುವಾದ :

जिसके आगे झुककर नमस्कार किया जाय।

माता,पिता एवं गुरु वंदनीय होते हैं।
अभिवंदनीय, अभिवंद्य, अभिवन्दनीय, अभिवन्द्य, नमनीय, नम्य, प्रणम्य, वंदनीय, वंद्य, वन्दनीय, वन्द्य

Deserving of esteem and respect.

All respectable companies give guarantees.
Ruined the family's good name.
estimable, good, honorable, respectable

ಅರ್ಥ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ

ಉದಾಹರಣೆ : ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.

ಸಮಾನಾರ್ಥಕ : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ


ಇತರ ಭಾಷೆಗಳಿಗೆ ಅನುವಾದ :

जिसमें किसी काम को अच्छी तरह से करने की दक्षता या गुण हो।

इस काम के लिए एक योग्य व्यक्ति की आवश्यकता है।
अभिजात, अलं, अलम्, उदात्त, उपयुक्त, काबिल, योग्य, लायक, लायक़, समर्थ, सलीक़ामंद, सलीक़ामन्द, सलीक़ेमंद, सलीक़ेमन्द, सलीकामंद, सलीकामन्द, सलीकेमंद, सलीकेमन्द, हुनरमंद, हुनरमन्द

Have the skills and qualifications to do things well.

Able teachers.
A capable administrator.
Children as young as 14 can be extremely capable and dependable.
able, capable

ಅರ್ಥ : ಯಾವುದೋ ಒಂದರ ಜತೆ ಬೆರಸುವ

ಉದಾಹರಣೆ : ಆಮ್ಲಾ ಮತ್ತು ಕ್ಷಾರ ಎರಡು ಸೇರಿಸಿ ಮಾಡುವ ಯೋಗ್ಯ ಪದಾರ್ಥ.

ಸಮಾನಾರ್ಥಕ : ಯೋಗ್ಯವಾದ, ಯೌಗಿಕ


ಇತರ ಭಾಷೆಗಳಿಗೆ ಅನುವಾದ :

जो किसी के साथ मिला हुआ हो।

अम्ल और क्षार की क्रिया से यौगिक पदार्थ बनते हैं।
यौगिक

Consisting of two or more substances or ingredients or elements or parts.

Soap is a compound substance.
Housetop is a compound word.
A blackberry is a compound fruit.
compound

ಅರ್ಥ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ

ಉದಾಹರಣೆ : ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.

ಸಮಾನಾರ್ಥಕ : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ


ಇತರ ಭಾಷೆಗಳಿಗೆ ಅನುವಾದ :

कुछ पाने या लेने के योग्य।

यह उम्मीदवार मत देने के योग्य है।
अधिकारी, उपयुक्त, क़ाबिल, काबिल, पात्र, मुस्तहक, मुस्तहक़, योग्य, लायक, लायक़