ಅರ್ಥ : ಯಾವುದನ್ನು ವ್ಯವಸ್ಥೆ ಮಾಡಲಾಗಿದೆಯೋ
ಉದಾಹರಣೆ :
ನಾವು ಶಾಸ್ತ್ರಗಳನ್ನು ವ್ಯವಸ್ಥಿತವಾದ ರೀತಿಯಲ್ಲಿ ಮಾಡಬೇಕು.
ಸಮಾನಾರ್ಥಕ : ಯೋಗ್ಯವಾದ, ಯೋಗ್ಯವಾದಂತ, ವಿಹಿತವಾದ, ವಿಹಿತವಾದಂತ, ವಿಹಿತವಾದಂತಹ, ವ್ಯವಸ್ಥಿತವಾದ, ವ್ಯವಸ್ಥಿತವಾದಂತ, ವ್ಯವಸ್ಥಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
Set down as a rule or guide.
prescribedಅರ್ಥ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ
ಉದಾಹರಣೆ :
ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.
ಸಮಾನಾರ್ಥಕ : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ
ಉದಾಹರಣೆ :
ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.
ಸಮಾನಾರ್ಥಕ : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಾಹನ ಮುಂತಾದವುಗಳು ಕೆಡದೆ ಸರಿಯಿರುವಂತಹ
ಉದಾಹರಣೆ :
ನಿಮ್ಮ ಗಾಡಿ ಯೋಗ್ಯವಾದ ಸ್ಥಿತಿಯಲ್ಲಿದೆ.
ಸಮಾನಾರ್ಥಕ : ಯೋಗ್ಯವಾದ, ಯೋಗ್ಯವಾದಂತ
ಇತರ ಭಾಷೆಗಳಿಗೆ ಅನುವಾದ :